Jul 24, 2015

ಪತ್ರಕರ್ತರ ಅಧ್ಯಯನ ಕೇಂದ್ರದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ.

ಇದೇ ಜುಲೈ 25 2015ರಂದು ಬೆಂಗಳೂರಿನ ನೃಪತುಂಗ ರಸ್ತೆಯ ಯವನಿಕಾ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವಿವರಗಳನ್ನು ಕೆಳಗಿನ ಪಟಗಳಲ್ಲಿ ನೀಡಲಾಗಿದೆ.No comments:

Post a Comment