Aug 24, 2018

‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ.

ದಿನಾಂಕ 02-09-2018ರ ಬಾನುವಾರ ಕು.ಸ.ಮಧುಸೂದನ ರಂಗೇನಹಳ್ಳಿ ಅವರ ‘ದುರಿತಕಾಲದ ದನಿ’ಕವನ ಸಂಕಲನವನ್ನು ಅನ್ವೇಷಣೆ ಪತ್ರಿಕೆಯ ಸಂಪಾದಕರಾದ ಶ್ರೀ ಆರ್.ಜಿ.ಹಳ್ಳಿ ನಾಗರಾಜ್ ಬಿಡುಗಡೆಗೊಳಿಸಲಿದ್ದಾರೆ.

ಕೃತಿಯ ಕುರಿತು ಖ್ಯಾತ ವಿಮರ್ಶಕರಾದ ಶ್ರೀ ಡಾ. ಪ್ರಕಾಶ್ ಹಲಗೇರಿ, ಕನ್ನಡ ಪ್ರಾದ್ಯಾಪಕರು, ಕುವೆಂಪು ವಿ.ವಿ.ಯ ಸ್ನಾತಕೋತ್ತರ ಕೇಂದ್ರ, ದಾವಣಗೆರೆ, ಅವರು ಮಾತಾಡಲಿದ್ದಾರೆ

ಮುಖ್ಯ ಅತಿಥಿಗಳಾಗಿ ಖ್ಯಾತ ಕವಿಯಿತ್ರಿ ಶ್ರೀಮತಿ ಡಾ.ಹೆಚ್.ಎಲ್.ಪುಷ್ಪಾರವರು (ಪ್ರಾಚಾರ್ಯರು, ಸರಕಾರಿ ಪದವಿ ಪೂರ್ವ ಕಾಲೇಜು,ಬೆಂಗಳೂರು) ಉಪಸ್ಥಿತರಿರುತ್ತಾರೆ.

ಕಾರ್ಯಕ್ರಮದ ಅದ್ಯಕ್ಷತೆಯನ್ನು ಡಾ. ವೃಷಭೇಂದ್ರಪ್ಪ, ನಿರ್ದೇಶಕರು, ಬಾಪೂಜಿ ಇಂಜಿಯರಿಂಗ್ ಕಾಲೇಜು, ದಾವಣಗೆರೆ ಇವರು ವಹಿಸಲಿದ್ದಾರೆ.

ಕಾರ್ಯಕ್ರಮದ ವಿವರಗಳು

ದಿನಾಂಕ:02-09-2018
ಸಮಯ-ಬೆಳಿಗ್ಗೆ 10.30
ಸ್ಥಳ-ಸೆಮಿನಾರ್ ಹಾಲ್, ಬಾಪೂಜಿ ಇಮಜಿನಿಯರಿಂಗ್ ಕಾಲೇಜು ದಾವಣಗೆರೆ

ಕಾವ್ಯಾಸಕ್ತರುಗಳಿಗೆ ಸ್ವಾಗತ ಕೋರುವವರು
ಐ.ಎಸ್. ಗೀತಾ, 
ವಿಶ್ವಶಕ್ತಿ ಪ್ರಕಾಶನ, 
ರಾಣೇಬೆನ್ನೂರು

No comments:

Post a Comment