ಡಾ ಅಶೋಕ್ ಕೆ ಆರ್.
ಸಿನಿಮಾ ಅಂದ್ರೆ ಹೀರೋ ಹೀರೋಯಿನ್ ವಿಲನ್ ಇರಲೇಬೇಕೆಂಬ ಮನೋಭಾವವೇ ಹೆಚ್ಚು.
ವಿಲನ್ ಇದ್ದ ಮೇಲೆ ಫೈಟು, ಹೀರೋ ಹೀರೋಯಿನ್ ಇದ್ದ ಮೇಲೆ ಒಂದಷ್ಟು ಸಾಂಗ್ಸು ಕಂಪಲ್ಸರಿ! ಪರದೇಶದ ಚಿತ್ರಗಳನ್ನು
ವೀಕ್ಷಿಸಿದಾಗ ಹಾಡುಗಳಿರದೇ ಇದ್ದರೂ ಉಳಿದ ಅಂಶಗಳು ಹೆಚ್ಚು ಕಡಿಮೆ ಇದ್ದೇ ಇರುತ್ತವೆ. ಇವೆಲ್ಲ ಸಿದ್ಧಸೂತ್ರಗಳನ್ನು
ತಿರಸ್ಕರಿಸಿ ಹೊಸತೊಂದು ನಿರೂಪಣೆಯ ಚಿತ್ರಗಳು ಅವಾಗಿವಾಗ ನಿರ್ಮಾಣವಾಗುತ್ತವೆ. ಅಂಥದೊಂದು ಇರಾನಿ
ಚಿತ್ರ “ಗೋಲ್ಡ್ ಅಂಡ್ ಕಾಪರ್”.