ಹಿಂಗ್ಯಾಕೆ?
ಅರ್ಥ ಹುಡುಕುವ ಸಡಗರದಲ್ಲಿ ಬದುಕು ಕಳೆದುಹೋಗಿದೆ!
ಸೆಪ್ಟೆಂ 3, 2015
ಮುಜಾಫರ್ ನಗರದ ಕೋಮುಗಲಭೆಯಲ್ಲಿ ನಲುಗಿದ ಧರ್ಮವ್ಯಾವುದು?
›
Dr Ashok K R ದೃಶ್ಯ 1: ಪುಟ್ಟ ಹುಡುಗನನ್ನು ಸಂದರ್ಶನಕಾರರು ಮಾತನಾಡಿಸುತ್ತಿರುತ್ತಾರೆ. ಬಾಗಿಲ ಹೊರಗೆ ಗೋಡೆಗೊರಗಿಕೊಂಡು ನಿಂತಿರುತ್ತಾನೆ ಹುಡುಗ. ನಿಮ್ಮ ಊರ...
ಬರ
›
ಮೌನಯೋಗಿ ಬಿಸಿದ ಬುವಿಗೆ ಮೋಡ ಬಸಿದು ಹನಿಯಾಗದೆ ಕಾರ್ಮೋಡ ಕಗ್ಗತ್ತಲು ಕವಿಯುವ ಮುನ್ನ ಕನಸ ಕಡಲೋಳ್ ನವೆ ನೂಕುವ ಭಾರ ಹನಿ ನೀರಿಗೂ ಇಲ್ಲಿ ತತ್ವಾರ ಮುಸುಕು...
ಸೆಪ್ಟೆಂ 1, 2015
ದುಡ್ಡಿನರಮನೆಯಲ್ಲಿ ಕಳೆದುಹೋಗಿರುವ ಮಾಧ್ಯಮ ಸಂವೇದನೆ ಮೂಡಿಸುವುದೆಂತು?
›
Dr Ashok K R ಮೊನ್ನೆ ಭಾನುವಾರ ಬೆಳಿಗ್ಗೆ ಹತರಾದ ಡಾ.ಎಂ.ಎಂ.ಕಲಬುರ್ಗಿಯವರ ಸಾವಿಗೆ ಸಂತಾಪ ಸೂಚಿಸಲು ಮತ್ತು ಕೊಲೆಗಾರರನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಲ...
7 ಕಾಮೆಂಟ್‌ಗಳು:
ಆಗ 31, 2015
ಭೂಮಿಗೀತೆ ಮತ್ತು ಜೀವತಲ್ಲಣಗಳ ಆತ್ಮಕಥನ ಪುಸ್ತಕಗಳ ಬಿಡುಗಡೆ ಸಮಾರಂಭದ ಚಿತ್ರಗಳು.
›
ಆಗಸ್ಟ್ 30ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಟಿ.ಎಸ್.ವಿವೇಕಾನಂದರ ಭೂಮಿಗೀತೆ ಮತ್ತು ಜೀವತಲ್ಲಣಗಳ ಆತ್ಮಕಥನ ಪುಸ್ತಕಗಳ ಬಿಡುಗಡೆಯಾಯಿತು. ಡಾ.ಎಲ್.ಹ...
ಆಗ 30, 2015
ಆತುರದ ತೀರ್ಮಾನಗಳೇಕೆ?
›
ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿಯವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ವರದಿಗಳ ಪ್ರಕಾರ ಇಪ್ಪತ್ತರ ಆಸುಪಾಸಿನ ಯುವಕ ಅವರ ಮನೆ ಪ್ರವೇಶಿಸಿ ಗುಂಡಿಕ್...
2 ಕಾಮೆಂಟ್‌ಗಳು:
ಆಗ 29, 2015
ಮೀಸಲಾತಿ; ಇನ್ನೂ ಒಂದು ತಲೆಮಾರೂ ಮುಗಿದಿಲ್ಲ....
›
ಡಾ.ಸಿ.ಎಸ್.ದ್ವಾರಕಾನಾಥ್ ಗುಜರಾತಿನಲ್ಲಿ ಮತ್ತೆ ಮೀಸಲಾತಿಗೆ ಬೆಂಕಿ ಇಟ್ಟಿದ್ದಾರೆ!? ಗುಜರಾತಿನ ಮೀಸಲಾತಿ ವಿರೋಧಿ ಚಳುವಳಿಯ ಹಿನ್ನೆಲೆ, ಸಂಘಪರಿವಾರದ ನಡುವಳಿಕೆ...
2 ಕಾಮೆಂಟ್‌ಗಳು:
ಆಗ 28, 2015
Stop the Political Assault on Education in India: Dissolve FTII Society
›
When i first read about protests in FTII against the appointment of Gajendra Chauhan i thought both the appointment and protest is polit...
ಆಗ 27, 2015
ದಿನೇಶ್ ಅಮೀನ್ ಮಾತುಗಳು.
›
ಮಂಗಳೂರು ವಿಶ್ವವಿದ್ಯಾಲಯ 125ನೇ ನೆಹರೂ ಜಯಂತಿಯ ಸಂದರ್ಭದಲ್ಲಿ ಏರ್ಪಡಿಸಿದ್ದ ರಾಜಕೀಯ ನಾಯಕತ್ವದ ಬೌದ್ಧಿಕ ಕಮ್ಮಟದಲ್ಲಿ ಮಾತನಾಡಿದ ದಿನೇಶ್ ಅಮೀನ್ ಮಟ್ಟು. ಒಂದು ಘಂ...
ಮೂಗಿನ ಸರ್ಜರಿಗೆ ಮೂವತ್ತು ದಿನ ಪೆರೋಲ್!
›
ಅಕ್ರಮ ಶಸ್ತ್ರಾಸ್ತ್ರವನ್ನು 'ಮನೆಯವರ ರಕ್ಷಣೆಯ' ನೆಪದಲ್ಲಿ ಶೇಖರಿಸಿಟ್ಟಿದ್ದ ಸಂಜಯ್ ದತ್ ಎಂಬ ನಟನಿಗೆ ಐದು ವರುಷಗಳ ಜೈಲು ಶಿಕ್ಷೆಯಾಗಿತ್ತು. ಜೈಲಿನಲ್ಲಿರ...
ಆಗ 26, 2015
ಹಲ್ಲೆಗೊಳಗಾದ ಶಾಕೀರನ ವಿರುದ್ಧ ಯುವತಿಯ ದೂರು.
›
ಎರಡು ದಿನದ ಹಿಂದೆ ಮಂಗಳೂರಿನಲ್ಲಿ ನಡೆದ ‘ಅನೈತಿಕ ಪೋಲೀಸ್ ಗಿರಿ’ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮುಸ್ಲಿಂ ಯುವಕ ಜೊತೆಗಿದ್ದ ಹುಡುಗಿ ಆ ಯುವಕನ ವಿರುದ್ಧ ಗಂಭ...
‹
›
ಮುಖಪುಟ
ವೆಬ್ ಆವೃತ್ತಿಯನ್ನು ವೀಕ್ಷಿಸಿ