ಹಿಂಗ್ಯಾಕೆ?
ಅರ್ಥ ಹುಡುಕುವ ಸಡಗರದಲ್ಲಿ ಬದುಕು ಕಳೆದುಹೋಗಿದೆ!
ಜುಲೈ 1, 2016
ಮೇಕಿಂಗ್ ಹಿಸ್ಟರಿ: ಕೃಷಿ ಕಂದಾಯ ಮತ್ತದರ ಶೋಷಕ ಶರಾತ್: ಭಾಗ 2
›
ಸಾಕೇತ್ ರಾಜನ್ ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್ 01/07/2016 1809 – 10ರಲ್ಲಿ ಇಡೀ ಕೆನರಾ ಪ್ರಾಂತ್ಯದಲ್ಲಿ ಬೆಳೆ ಕಡಿಮೆಯಾಗಿತ್ತು ಮತ್ತದರ ಬೆಲೆಯೂ ಕುಸ...
ಜೂನ್ 30, 2016
ಖುಲಾಸೆಗೊಂಡ ‘ಬಾಂಬ್ ಎಸ್.ಐ’ ನೆನಪಿಸಿದ ದಿನಗಳು
›
ಡಾ. ಅಶೋಕ್. ಕೆ. ಆರ್. ಆಗಿನ್ನೂ ಎರಡನೇ ವರುಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿ. ಮಾವೋವಾದದ ಎಬಿಸಿಡಿಯಾಗಲೀ ನಕ್ಸಲ್ ವಾದದ ಅಆಇಈಯಾಗಲೀ ಸರಿಯಾಗಿ ಗೊತ್ತಿರಲಿಲ್ಲವಾದರೂ...
1 ಕಾಮೆಂಟ್:
ಉತ್ತರಪ್ರದೇಶ: ಮಾಯಾವತಿ ಮತ್ತು ಮುಸ್ಲಿಂ ಸಮುದಾಯ!
›
ಕು.ಸ.ಮಧುಸೂದನ ನಾಯರ್ ದೇಶದ ಹಿಂದಿ ಹೃದಯಭಾಗವಾದ ಬಿಹಾರವನ್ನು ಕಳೆದುಕೊಂಡ ನಂತರದಲ್ಲಿ ಉತ್ತರಪ್ರದೇಶ ರಾಜ್ಯವನ್ನು ಗೆಲ್ಲಲೇಬೇಕಾಗಿರುವುದು ಪ್ರದಾನಮಂತ್ರಿಗಳಾದ ...
1 ಕಾಮೆಂಟ್:
ಜೂನ್ 25, 2016
2017ರ ಪಂಜಾಬ್ ವಿದಾನಸಭಾ ಚುನಾವಣೆಗಳು ಊರಿಗೆ ಮುಂಚೆಯೇ ಸಿದ್ದಗೊಳ್ಳುತ್ತಿರುವ ರಾಜಕೀಯ ಪಕ್ಷಗಳು!
›
ಕು.ಸ.ಮಧುಸೂದನ ನಾಯರ್ 25/06/2016 ಪಂಜಾಬ್ ವಿದಾನಸಭಾ ಚುನಾವಣೆಗಳು ನಡೆಯುವುದು ಮುಂದಿನ ವರ್ಷದಲ್ಲಾದರು (2017) ಅದು ಸೃಷ್ಠಿಸಿರುವ ಕುತೂಹಲ ಮಾತ್ರ ಅಗಾಧ. ಯಾಕ...
2 ಕಾಮೆಂಟ್‌ಗಳು:
ಜೂನ್ 24, 2016
ಮೇಕಿಂಗ್ ಹಿಸ್ಟರಿ: ಸಾಮಾಜಿಕ ಕುಸಿತ ಮತ್ತು ಅರೆಊಳಿಗಮಾನ್ಯ – ವಸಾಯತು ಆಳ್ವಿಕೆಯಲ್ಲಿನ ಬಿಕ್ಕಟ್ಟು
›
ಸಾಕೇತ್ ರಾಜನ್ ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್ 24/06/2016 ಕರ್ನಾಟಕವನ್ನಾಳಲು ಜೊತೆಯಾದ ಹೊಸ ಮೈತ್ರಿಕೂಟ ವೇಗವಾಗಿ ಜನರನ್ನು ಬಡತನಕ್ಕೆ ನೂಕಿ ಭೂಮ...
ಜೂನ್ 23, 2016
ಮೂವರು ನಾಯಕರು ಮೂರು ದಾರಿಗಳು....
›
ಕು.ಸ.ಮಧುಸೂದನ ನಾಯರ್ 23/06/2017 ಒಂದು ರಾಜ್ಯದ ವಿದಾನಸಬಾ ಚುನಾವಣೆಯನ್ನು ಗೆಲ್ಲಲು ರಾಜಕೀಯ ಪಕ್ಷವೊಂದು ತನ್ನ ಸಿದ್ದಾಂತಗಳ ಪರಿಧಿಯಲ್ಲಿ ತಂತ್ರಗಳನ್ನು ಹೆಣೆಯ...
ಜೂನ್ 21, 2016
ಕಾಂಗ್ರೆಸ್ ಮತ್ತು ನೆಹರು ಕುಟುಂಬ: ಯಾರು ಯಾರಿಗೆ ಅನಿವಾರ್ಯ?
›
ಕು.ಸ.ಮಧುಸೂದನ ನಾಯರ್ 21/06/2016 ಕಳೆದ ನಾಲ್ಕೂವರೆ ದಶಕಗಳಿಂದಲೂ ಕಾಂಗ್ರೆಸ್ಸೇತರ ಪಕ್ಷಗಳು ಕಾಂಗ್ರೆಸ್ಸಿನ ವಂಶಪಾರಂಪರ್ಯ ರಾಜಕಾರಣದ ಬಗ್ಗೆ ಟೀಕಿಸುತ್ತ, ಕುಟು...
ಜೂನ್ 18, 2016
ಬಲಪಂಥೀಯ ಕೊಲೆಗಡುಕರ ಬಗ್ಗೆ ಸರ್ಕಾರಕ್ಕೆ ಹಾಗೂ ರಾಜಕೀಯ ಪಕ್ಷಗಳಿಗೆ ಮಮಕಾರವೇಕೆ?
›
ವಿನಾಯಕ ಬಾಳಿಗ ಆನಂದ್ ಪ್ರಸಾದ್ 18/06/2016 ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾರ ಬರ್ಬರ ಕೊಲೆ ನಡೆದು ಮೂರು ತಿಂಗಳುಗಳು ಆಗುತ್ತಾ ಬಂದವು ...
ಕಾಂಗ್ರೆಸ್ ಪಕ್ಷದ ಪುನಶ್ಚೇತನ: ಕಾಂಗ್ರೆಸ್ಸಿನ ರಾಷ್ಟ್ರೀಯ ಅದ್ಯಕ್ಷರಾಗಲಿರುವ ರಾಹುಲ್‍ಗಾಂಧಿ?
›
ಕು. ಸ. ಮಧುಸೂದನ್ 18/06/2016 ಚುನಾವಣೆಯ ಸೋಲಿನ ಹೊಣೆ ಹೊತ್ತುಕೊಳ್ಳುವುದರ ಜೊತೆಗೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸಲು ಅಗತ್ಯವಾದ ಕ್ರಮಗಳನ್...
1 ಕಾಮೆಂಟ್:
ಜೂನ್ 17, 2016
ಮೇಕಿಂಗ್ ಹಿಸ್ಟರಿ: ಪುರುಷ ಸಮಾಜದ ದಬ್ಬಾಳಿಕೆ
›
ಸಾಕೇತ್ ರಾಜನ್ ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್ 17/06/2016 ಟಿಪ್ಪುವಿನ ನಿಯಮಗಳು ವೇಶ್ಯಾವಾಟಿಕೆ ಮತ್ತು ಮಹಿಳೆಯರ ಮಾರಾಟವನ್ನು ನಿಷೇಧಿಸಿತ್ತು. ಚಾಮ...
‹
›
ಮುಖಪುಟ
ವೆಬ್ ಆವೃತ್ತಿಯನ್ನು ವೀಕ್ಷಿಸಿ