ಮೂಲ |
ಹೈದರಾಬಾದಿನ
ಉಸ್ಮಾನಿಯ ವಿಶ್ವವಿದ್ಯಾನಿಲಯದಲ್ಲಿ ಅದೇನೋ ಬೀಫ್ ಫೆಸ್ಟಿವಲ್
ಅಂತ ಮಾಡ್ತಾರಂತೆ. ದನದ ಮಾಂಸ ಮಾಡಿ ಹಬ್ಬವನ್ನಾಚರಿಸುತ್ತಾರಂತೆ. ‘ಊಟ ನಮ್ಮಿಷ್ಟದಂತಿರಬೇಕು’ ಎಂಬುದ್ದಿಶ್ಯದಿಂದ
ಆರಂಭವಾದ ಹಬ್ಬವಂತೆ. ಈ ಸಂದರ್ಭದಲ್ಲಿ ಹಬ್ಬದ ಪರವಾಗಿದ್ದ ವಿದ್ಯಾರ್ಥಿಯೊಬ್ಬನಿಗೆ ಚೂರಿ ಇರಿತವಾಗಿರುವ
ಸುದ್ದಿ ಬಂದಿದೆ. ದನದ ರಕ್ಷಕರು ಜನರನ್ನು ಭಕ್ಷಿಸುತ್ತಿರುವ ಕಥೆಯಿದು!