![]() |
ದೀಪ ಬೆಳಗಿದ ನಾರಾಯಣಗೌಡರು |
ಡಾ
ನಲ್ಲೂರು ಪ್ರಸಾದ್ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಬಳ್ಳಾರಿ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ
ಪಲ್ಲವ ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ಡಾ.ಎನ್ ಜಗದೀಶ್ ಕೊಪ್ಪರವರ “ಬಿಳಿ ಸಾಹೇಬನ ಭಾರತ –
ಜಿಮ್ ಕಾರ್ಬೆಟ್ ಜೀವನಗಾಥೆ” ಪುಸ್ತಕ ಶನಿವಾರ (10/10/2014) ಬೆಂಗಳೂರಿನ ಕನ್ನಡ ಸಾಹಿತ್ಯ
ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಲೋಕಾರ್ಪಣೆಗೊಂಡಿತು. ಪಲ್ಲವ ಪ್ರಕಾಶನದ ಡಾ
ವೆಂಕಟೇಶ್, ಡಾ. ನಲ್ಲೂರು ಪ್ರಸಾದ್ ಸಾಂಸ್ಕೃತಿಕ ಪ್ರತಿಷ್ಠಾನದ ಸುರೇಶ್, ಕರ್ನಾಟಕ ರಕ್ಷಣಾ
ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ಡಾ. ನಲ್ಲೂರು ಪ್ರಸಾದ್, ಪ್ರೊ. ಹಂಪನಾ, ಕರ್ನಾಟಕ
ವಾರ್ತಾ ಇಲಾಖೆಯ ನಿರ್ದೇಶಕರಾದ ಡಾ. ವಿಷುಕುಮಾರ್, ಡಾ. ಎನ್. ಜಗದೀಶ್ ಕೊಪ್ಪ, ವಿಜಯ ಕರ್ನಾಟಕದ
ಪತ್ರಕರ್ತ ಮತ್ತು ಕವಿ ಎಸ್. ಕುಮಾರ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
Also Read